ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ
ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾಗರ ಕಡೆಯಿಂದ ಕುಟುಂಬವೊಂದು...