19.8 C
ಪುತ್ತೂರು, ಬೆಳ್ತಂಗಡಿ
December 24, 2024

Author : Suddi Udaya

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ...
ಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya
ಮೇಲಂತಬೆಟ್ಟು: ಎ.3ರಿಂದ ಎ.7ರವರೆಗೆ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆದ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ದೇವಿ ಭಗವತಿ ಅಮ್ಮವರಿಗೆ ದೃಢಕಲಶಾಭಿಷೇಕವು ಮೇ 25 ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ  ಅನೇಕ ಜನ ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದು  , ಅವರ  ಜವಾಬ್ದಾರಿಯನ್ನು ನೆನಪಿಸುವ  ಹಾಗೂ ಅವರ ಕರ್ತವ್ಯಗಳನ್ನು ಸಮರ್ಪಕವಾಗಿ  ತಿಳಿಯಪಡಿಸಲು ಚಾಲಕರಿಗಾಗಿ  ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya
ಧರ್ಮಸ್ಥಳ: ಇದೆ ಮೇ 27 ಮತ್ತು 28 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ “ಯಕ್ಷದ್ರುವ  ಪಟ್ಲ ಸಂಭ್ರಮ 2023” ರ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿಗಳಾದ  ಡಾ| ಡಿ.  ವೀರೇಂದ್ರ...
Uncategorizedವರದಿಶಿಕ್ಷಣ ಸಂಸ್ಥೆ

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya
ಉಜಿರೆ: ಸಂಸ್ಥೆಗಳ ಅಟೆಂಡರ್ಸ್ ನವರು ಕೇವಲ ಉದ್ಯೋಗಿಗಳಲ್ಲ. ಅವರು ಸಂಸ್ಥೆಯನ್ನು ಕಾಯುವ ಪ್ರಮುಖ ಹೊಣೆಗಾರಿಕೆಯುಳ್ಳವರೂ ಆಗಿರುತ್ತಾರೆ. ಸಂಸ್ಥೆಗೆ ನೌಕರರಾಗಿ ಸೇರಿದ ಬಳಿಕ ಅವರು ಸಂಸ್ಥೆಗಾಗಿ ತ್ಯಾಗಕ್ಕೂ ಸಿದ್ಧರಿರಬೇಕು. ಏಕೆಂದರೆ ಸಂಸ್ಥೆ ನಮಗೆ ಜೀವನ ಕಲ್ಪಿಸಿಕೊಟ್ಟಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya
ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಕಳೆದ ಎರಡು ತಿಂಗಳುಗಳಿಂದ ಡೀನ್ ಚೇಂಬರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
ಬೆಳ್ತಂಗಡಿ : ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿದಾಗ ಕ್ಯಾನ್ಸರನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಧೃಢ ಮನಸ್ಸು ಹಾಗೂ ಆತ್ಮವಿಶ್ವಾಸ ಇದ್ದರೆ ಕ್ಯಾನ್ಸರ್ ರೋಗವನ್ನು ಗೆಲ್ಲಬಹುದು. ಕ್ಯಾನ್ಸರ್ ರೋಗಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya
ಶಿಶಿಲ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತರಾಗಿ ಮೇ 25ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ ಮೇ 24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತ್ರಜ್ಞೆ ಪೂಜಾ ಡಿ.ಜಿ ಅಭಿಪ್ರಾಯಪಟ್ಟರು. ಉಜಿರೆ ಎಸ್ ಡಿ...
error: Content is protected !!