ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸ್ತುತ ವರ್ಷ 26200...
ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಮೇ.22ರಂದು ಮದುವೆಯಾಗಿದ್ದಾರೆ. ಬೆಳ್ತಂಗಡಿಯ...
ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ವೃಂದದ ಕಟ್ಟಡದಲ್ಲಿ ನೆರವೇರಿತು. ನೂತನ ಕಚೇರಿಯನ್ನು...
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಶಾಖಾ ಕಛೇರಿ ಉದ್ಘಾಟನೆಯನ್ನು...
ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಇಂದು...
ಬೆಳ್ತಂಗಡಿ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 23 ಸಂಜೆ ನಡೆದಿದೆ. ಮೇ 22 ರಂದು ಪಡಂಗಡಿ ಪಲ್ತಿಯಾರು ಮನೆ...
ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ...