21.8 C
ಪುತ್ತೂರು, ಬೆಳ್ತಂಗಡಿ
December 24, 2024

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ರಿ.) ವತಿಯಿಂದ ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ, ಉಜಿರೆ ಶ್ರೀಸಿದ್ಧವನ ಗುರುಕುಲದಲ್ಲಿ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ ಜರಗಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya
ಬೆಳ್ತಂಗಡಿ: ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ ಕೆ ಧನಂಜಯ ರಾವ್ ಅವರನ್ನು ಶಿಷ್ಯ ವೃಂದದ ವತಿಯಿಂದ ಅವರ ನೂತನ ಕಚೇರಿಯ ಶುಭಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ರಾಜಶ್ರೀ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಸವಣಾಲು: ಇಲ್ಲಿಯ ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವವು ಕೇಮೊಟ್ಟುಗುತ್ತು ಪ್ರಭಾಕರ ಮಂಜಿತ್ತಾಯರು ಮತ್ತು ಗುತ್ತಿನ ಬೈಲು ಶ್ರೀ ವಿಷ್ಣುಮೂರ್ತಿ ಮಂಜಿತ್ತಾಯರ ನೇತೃತ್ವದಲ್ಲಿ ಮೇ 24 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಅಧ್ಯಕ್ಷ ಉಪಾಧ್ಯಕ್ಷ ಅಧಿಕಾರವದಿ ಮೇ 7 ಏಳಕ್ಕೆ ಅಧಿಕಾರವಧಿ ಮುಕ್ತಾಯಗೊಂಡಿದೆ. ಜಿಲ್ಲಾಧಿಕಾರಿಗಳು ಅಡಳಿತಾಧಿಕಾರಿ ನೇಮಕಕ್ಜೆ ಸರಕಾರಕ್ಕೆ ಪತ್ರ ಬರೆದಿದ್ದು ಸರಕಾರದ ಅದೇಶಕ್ಕೆ ಕಾಯಲಾಗುತ್ತಿದೆ. ಇನ್ನು ಮೂರು ನಾಮನಿರ್ದೇಶಕರ ನೇಮಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya
ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸವನ್ನು ಮೇ 24 ರಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya
ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸ್ತುತ ವರ್ಷ 26200...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya
ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಮೇ.22ರಂದು ಮದುವೆಯಾಗಿದ್ದಾರೆ. ಬೆಳ್ತಂಗಡಿಯ...
error: Content is protected !!