ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಇಂದು...