ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...
ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ...
ಸೌತಡ್ಕ: ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಬಂದ ಸಂದರ್ಭದಲ್ಲಿ ಅವರನ್ನು ದೇವಳದ ವತಿಯಿಂದ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಟ್ರಸ್ಟಿಗಳಾದ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಜೀವವೈವಿಧ್ಯತೆ ಹಾಗೂ ಪರಿಸರ ನಿರ್ವಹಣೆ ಗೆ ಸಂಬಂಧಿಸಿದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರವನ್ನು...
ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯ ಮೆರವಣಿಗೆಯೊಂದಿಗೆ ಮೇ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜನಸೇವೆ ಮತ್ತು ಅಭಿವೃದ್ದಿ ಮುಖೇನಾ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಹರೀಶ್ ಪೂಂಜರವರು ಪ್ರಭು ಶ್ರೀರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ಬೆಳ್ತಂಗಡಿ ಕ್ಷೇತ್ರದಿಂದ...
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ...
ಚಾರ್ಮಾಡಿ : ಚಾರ್ಮಾಡಿ ಮರಂಗಾಯಿ ಎಂಬ ಪ್ರದೇಶದಲ್ಲಿ ಬೆಳಿಗ್ಗೆ ಮನೆಯೊಂದರ ಕೊಳವೆ ಬಾವಿ ತೆಗೆಯಲು ಬಂದ ಲಾರಿ ಹಿಂದೆ ತೆಗೆಯುವ ಸಂದರ್ಭದಲ್ಲಿ ಕಣಿವೆಗೆ ಜಾರಿದ ಘಟನೆ ಮೇ.23 ರಂದು ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ಮೇ.20 ರಂದು ಪ್ರಾರಂಭಿಸಲಾಯಿತು. ರೋಗಿಗಳ ಸಂಖ್ಯೆ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ತರಬೇತಿ ನೀಡಿದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು...