ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 50ಲಕ್ಷದಷ್ಟು ನಷ್ಟ...
ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯದ ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಿಂದ ನಾಲ್ಕು Rank ಗಳನ್ನು ಪಡೆದು ಬೆಳ್ತಂಗಡಿಗೆ ಕೀರ್ತಿ ತಂದಿರುತ್ತಾರೆ. ಪಬ್ಲಿಕ್...
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ...
ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ-...
ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ....
ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಹಲವಾರು ಬೆಂಬಲಿಗರು ಹಾಜರಿದ್ದು...
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ಸಭೆ ಕರೆದು ನೀರಿನ ಸಮಸ್ಯೆ ನಿವಾರಣೆಗೆ...
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 19 ರಂದು ಗ್ರಾ. ಪಂ ಅಧ್ಯಕ್ಷರಾದ ಯೋಗೀಶ್ ಆಲಂಬಿಲ ಉದ್ಘಾಟಿಸಿ ಚಾಲನೆ ನೀಡಿದರು. ಈ...
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಮೇ 20 ರಂದು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಒ ರವಿ, ಕಾರ್ಯದರ್ಶಿ...
ಸೌತಡ್ಕ: ಶ್ರೀ ಸೌತಡ್ಕ ದೇವಳದ ಸಿಬ್ಬಂದಿ ಶ್ರೀಕರ ಮರಾಟೆ ಯವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಇವರ ಪತ್ನಿ ಶ್ರೀಮತಿ ಶುಭ ಮರಾಟೆ ಇವರಿಗೆ ದೇವಳದ ವತಿಯಿಂದ ಮೇ. 20 ರಂದು ರೂ 40000 ನ್ನು...