September 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

Suddi Udaya
ಲಾಯಿಲ: ಲಾಯಿಲ ಗುರಿಂಗಾನ ಎ೦ಬಲ್ಲಿ ಮಳೆಯಿಂದ ಮನೆಯ ಎಲ್ಲ ವಸ್ತುಗಳು ನೀರಲ್ಲಿ ಕೊಚ್ಚಿ ಹೋದರಿಂದ ಕೆಲವು ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ಮಾಲಕರಾದ ಕಾರ್ತಿಕ್ ರವರಿಂದ ಆಹಾರ ಕಿಟ್ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya
ಲಾಯಿಲ : ಲಾಯಿಲ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ಮಳೆಯ ನೀರು ನುಗ್ಗಿದ ಘಟನೆ ಆ. 1ರಂದು ನಡೆದಿದೆ. ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದುದರಿಂದ ತೋಡಿನ ನೀರು ಹೋಗಲಾಗದೆ ಬ್ಲಾಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya
ಉಜಿರೆ: ಮಿತ್ರ ಮಹಿಳಾ ಮಂಡಳಿ ಉಜಿರೆ ಹಾಗೂ ಮಿತ್ರ ಯುವಕ ಮಂಡಳಿ ಅರಳಿ, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ 2ರಂದು ನಡೆಯಿತು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

Suddi Udaya
ತೆಂಕಕಾರಂದೂರು : 200 ವರ್ಷದ ಇತಿಹಾಸ ಇರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆಯ ಗಿಂಡಾಡಿ ಗುತ್ತು ಮನೆತನದ ಗುತ್ತು ಮನೆಯವರು ಹಾಗೂ ಗ್ರಾಮಸ್ಥರು ಆರಾಧಿಸಿಕೊಂಡು ಬರುತ್ತಿರುವ ಕೊಡಮಣಿತ್ತಾಯ ಕಟ್ಟೆ ಎಂದು ಪ್ರಸಿದ್ಧವಾದ ಕಟ್ಟೆಯ ಪಕ್ಕದಲ್ಲಿರುವ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿದ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ ನಡೆಯಿತು. ಈ ವೇಳೆ ಮಾಜಿ ಸದಸ್ಯರಾದ ಅರವಿಂದ್ ಕುಮಾರ್, ಗಣೇಶ್ ಲಾಯಿಲ, ಹರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಗವದ್ಭಕ್ತರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Suddi Udaya
ಕಲ್ಮಂಜ : ಇತಿಹಾಸ ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಮುಂಬರುವ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಭಗವದ್ಭಕ್ತರ ಸಭೆಯು ಆ 2ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸ.ಹಿ. ಪ್ರಾ. ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಬಂದಾರು : ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya
ಮಡಂತ್ಯಾರು: ಗೆಳೆಯರ ಬಳಗ ಮಾಣಿಂಜ ಕುಕ್ಕಳ ಊರ ಪರವೂರ ಹಿಂದೂ ಬಾಂಧವರ ಕೂಡುವಿಕೆಯಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು ಗ್ರಾಮೀಣ ಕ್ರೀಡೋತ್ಸವವು ಆ.2 ರಂದು ಮಾಣಿಂಜ ನಿರ್ಪಾರಿ ಗದ್ದೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಿವೃತ್ತ ಮುಖ್ಯಶಿಕ್ಷಕಿ ಉಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಜುಲೈ ತಿಂಗಳ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿಯು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ನಡೆಯಿತು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಕಾಡಾನೆ ದಾಳಿಗೆ ಬಲಿಯಾದ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರ ಮನೆಗೆ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ...
error: Content is protected !!