28.5 C
ಪುತ್ತೂರು, ಬೆಳ್ತಂಗಡಿ
December 27, 2024

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
ಕುತ್ಲೂರು :ಮಂಜುಶ್ರೀ ಭಜನಾ ಮಂಡಳಿಯ 29ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮೇ 20 ರಂದು ನಡೆಯಿತು. 300 ಕ್ಕೂ ಹೆಚ್ಚು ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya
ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ  ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ  ಸಂಬಂಧಪಟ್ಟ ಹಲವಾರು ಕಾರ್ಯಗಾರಗಳು ನಡೆಯಲಿದ್ದು , ಅದರ ಮುನ್ಸೂಚನೆಯೊಂದಿಗೆ ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya
ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು. ಮೇ.19 ರಂದು ಬೆಳಿಗ್ಗೆ ಅಂಗಣೋತ್ಸವ, ರಾತ್ರಿ ಮಹಾರಥೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya
ಬಂದಾರು : ಬಂದಾರು ಗ್ರಾಮದ ಪೆರ್ಲಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೊನ್ನಪ್ಪ ಗೌಡ ಸೋಣಕುಮೇರು ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಅಭೂತಪೂರ್ವ ಗೆಲುವಿನ ಪ್ರಯುಕ್ತ ರಂಗ ಪೂಜೆ ಸೇವೆ‌ಯು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya
ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya
ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ. ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ಬಳಿ ಅಕ್ರಮವಾಗಿ ಕಸಾಯಿಖಾನೆಯಲ್ಲಿ ಗೋಮಾಂಸವನ್ನು ಮಾಡುತ್ತಿರುವುದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
ಗುರುವಾಯನಕೆರೆ:ಲೋನ್ ಪೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಖಾಸಾಗಿ ಪೈನಾನ್ಸ್ ಉದ್ಯೋಗಿ ಗುರುವಾಯನಕೆರೆಯ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿ ಸಂಸ್ಥೆಯ ಮಹಿಳಾ ಸಿಬ್ಬಂದಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಸ್ಥೆಯ ಮಾಲಕನಿಂದ ಹಲ್ಲೆ ನಡೆದಿದ್ದು ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya
ವೇಣೂರು: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದ್ದು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಕೂಡಲೇ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು. ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಇವರು ಮಕ್ಕಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,...
error: Content is protected !!