29.7 C
ಪುತ್ತೂರು, ಬೆಳ್ತಂಗಡಿ
December 26, 2024

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ: ಹಗಲು ರಾತ್ರಿ ಎನ್ನದೆ ಲ್ಯಾಂಪ್ ದೀಪ ಹಿಡಿದು ಗಾಯಗೊಂಡ ಸೈನಿಕರ ಸೇವೆ ಮಾಡುತ್ತಾ, ವಿಶ್ವವೇ ನೆನಪಿಡಬಹುದಾದ ರೀತಿಯಲ್ಲಿ ತನ್ನ ವೃತ್ತಿ ಜೀವನವನ್ನು ರೋಗಿಗಳ ಸೇವೆಗಾಗಿ ಮುಡಿಪಾಗಿಟ್ಟ ಫ್ಲೋರೆನ್ಸ್ ನೈಟಿಂಗೇಲ್ ಎಲ್ಲಾ ದಾದಿಯರಿಗೆ ಮಾದರಿಯಾಗಿದ್ದಾರೆ....
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
ಬೆಳ್ತಂಗಡಿ: 2022-23 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋಟೆ ಬಾಗಿಲಿನ ಮಹಮ್ಮದೀಯ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾ 625ರಲ್ಲಿ 602 ಅಂಕ ಗಳಿಸಿ (96.02) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ಟ್ ಸ್ಟ್ಯಾಂಡ್ ಬಳಿಯ ಸಾಂತೋಮ್ ಟವರ್ ನ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಮೇ.17, 18, 19 ರಂದು ವಿವಿಧ ಆರೋಗ್ಯ ಪರೀಕ್ಷೆಗಳು ಉಚಿತ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya
ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya
ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
ನಾರಾವಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ನಾರಾವಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ವಿಜಯೋತ್ಸವದಲ್ಲಿ ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya
ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ 9 ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ದಿ...
Uncategorizedಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು...
error: Content is protected !!