ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ,...
ಕಳೆಂಜ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು...
ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರದ...
ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ. ಮೊದಲಿಗೆ ಅಂಚೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ತಾರನಾಥ ಪೂಜಾರಿ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗಿದೆ ಮೇ 12ರಂದು ಸಂಜೆ ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು...
ಬೆಳ್ತಂಗಡಿ: ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ ಅವರ ಹೃದಯಬಡಿತ ಹೆಚ್ಚಾಗಿದೆ. ಕಾರಣ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿರುವುದು. ಮತ ಎಣಿಕೆ...
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಮನೆಯ ದಿ|ಗಂಗಯ್ಯ ಗೌಡ ರ ಪತ್ನಿ ಕಮಲ (70ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 12 ರಂದು ನಿಧನರಾದರು, ಮೃತರು ಪುತ್ರಿಯರಾದ ಶ್ರೀಮತಿ ಕುಸುಮ, ಶ್ರೀಮತಿ ಗಾಯತ್ರಿ...
ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು...
ಬಾರ್ಯ : ನಿನ್ನೆ ಸುರಿದ ಬಿರುಗಾಳಿ ಮಳೆಗೆ ಹೆಕ್ಕಳಿಕೆ ಮನೆಯ ರಮೇಶ್ ಕುಲಾಲ್ ಬಿನ್ ಕಾಂತಪ್ಪ ಕುಲಾಲ್ ರವರ ಮನೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದರು....