ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ ಅನಿಸಿಕೆ
ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು,...