ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಶಿಶಿಲ: ಪ್ರಜಾಪ್ರಭುತ್ವ ಹಬ್ಬದಲ್ಲಿ ಶಿಶಿಲ ಬದಿಗುಡ್ಡೆ ಶ್ರೀಮತಿ ನೊಣಮ್ಮ ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು. ತೀರಾ ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಶಿಶಿಲ ಶಾಲೆಯಲ್ಲಿ ಮತ ಚಲಾಯಿಸಿ ಇತರರಿಗೆ ಪ್ರೇರಣೆಯಾದರು....
ಬಳಂಜ: ಪ್ರಜಾಪ್ರಭುತ್ವ ಹಬ್ಬದಲ್ಲಿ 85 ವರ್ಷದ ಗಂಗಮ್ಮ ಹೆಗ್ಡೆಯವರು ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು. ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಬಳಂಜ ಶಾಲೆಯಲ್ಲಿ ಚಲಾಯಿಸಿ ಇತರರಿಗೆ ಪ್ರೇರಣೆಯಾದರು....
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಬಡಗಕಾರಂದೂರು: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಡಗಕಾರಂದೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಅರಸರು ಹಾಗೂ ಅವರ ಧರ್ಮಪತ್ನಿ ಜೊತೆಯಾಗಿ ಆಗಮಿಸಿ ಮತ ಚಲಾಯಿಸಿದರು....
ಬಳಂಜ: ಬಳಂಜ ಶಾಲೆಯಲ್ಲಿ ಬಿರುಸಿನಿಂದ ಮತದಾರರಿಂದ ಮತದಾನ ನಡೆಯುತ್ತಿದ್ದು ಬಳಂಜ ಸುವರ್ಣ ನಿಲಯದ 89 ವರ್ಷದ ವೆಂಕಮ್ಮರವರು ಬಳಂಜ ಶಾಲೆಯ ಮತಗಟ್ಟೆಗೆ ತೆರಳಿ ಹಕ್ಕನ್ನು ಚಲಾಯಿಸಿದರು....
ನೆರಿಯ :ಗಂಡಿಬಾಗಿಲಿನ ನೆರಿಯ ಕ್ಕಾಡ್ ಪರಿಸರದಲ್ಲಿ ಕಳೆದ ವರ್ಷದ ಅತಿವೃಷ್ಟಿ ಯಲ್ಲಿ ಹಾನಿಗೀಡಾದ ಮನೆಯನ್ನು ಗಂಡಿಬಾಗಿಲಿನ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಕೆ ಎಸ್ ಎಂ ಸಿ ಎ ನೇತೃತ್ವದಲ್ಲಿ ಮರು ನಿರ್ಮಿಸಿ...
ಚಾರ್ಮಾಡಿಯಲ್ಲಿ ಸರತಿ ಸಾಲಿನಲ್ಲಿ ಮತದಾನ ಮಾಡಲು ಮತದಾರರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯಿಂದ ಕಾದು ಕಾದು ಸುಸ್ತಾದ ಮತದಾರರು ಬೇಸರ ವ್ಯಕ್ತಪಡಿಸಿದರು. ಕೆಲವು ಸಮಸ್ಯೆಗಳಿಂದ ಮತದಾನ ನಿಧಾನಗತಿಯಲ್ಲಿ ಸಾಗುತ್ತಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು...