Suddi Udaya
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ
ಧರ್ಮಸ್ಥಳ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ...
ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ...
ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ
ಉಜಿರೆ: ಉಜಿರೆಯ ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್ ನಡೆಸಿ ಜನಾನುರಾಗಿಯಾಗಿದ್ದರು. ಮೃತರು ...
ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ
ಬಳ್ಳಮಂಜ :ಮಚ್ಚಿನ ಗ್ರಾಮ ಪಂಚಾಯತಿನ 2024 -25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ರವರ ಅಧ್ಯಕ್ಷತೆಯಲ್ಲಿ ಆ.14 ರಂದು ಸಮುದಾಯ ...
ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ
ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ...
ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ
ಬೆಳ್ತಂಗಡಿ: ಬೆಳ್ತಂಗಡಿ ನೂತನ ಐಬಿ ಕಾಮಗಾರಿಯಲ್ಲಿ ಒಂದು ರೂಪಾಯಿಯನ್ನು ತೆಗೆದುಕೊಂಡಿಲ್ಲ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರರಿಂದ ಹಣ ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ, ರೆಖ್ಯದ ಕಾಮಗಾರಿಯಲ್ಲಿ ಹಣ ಪಡೆದುಕೊಂಡಿಲ್ಲ, ...
ಅವಳಿ ಕರುಗಳಿಗೆ ಜನ್ಮ ನೀಡಿದ ಗೋಮಾತೆ
ಬೆಳ್ತಂಗಡಿಯ ಕೆಲ್ಲಗುತ್ತು ಗಣೇಶ್ ಕೃಪಾ ಸೋಮಪ್ಪ ಪೂಜಾರಿ ಅವರ ಮನೆಯ ಹಸು ಇಂದು ಮಧ್ಯಾಹ್ನ ಅವಳಿ ಕರುಗಳಿಗೆ ಜನ್ಮ ನೀಡಿದೆ. ಒಂದು ಹೆಣ್ಣು ಒಂದು ಗಂಡು ಕರುಗಳು ...
ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ
ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ...
ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ
ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ...
ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ
ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ...