Suddi Udaya
ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು. ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ...
ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಹಾಗೂ ಬುಲ್ ...
ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ
ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದಅರಣ್ಯ ನಾಶವಾಗಿದೆ. ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ...
ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಮಹಿಳಾ ವೃಂದ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.6ರಂದುಪ್ರವಾಸಿ ಮಂದಿರದ ಹತ್ತಿರ ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ. ...
ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು
ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ...
ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ
ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ...
ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ
ಬೆಳ್ತಂಗಡಿ: ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂರು ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಸಾವಿರಾರು ರೂ.ಗಳ ಮದ್ಯ ಸಹಿತ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ...
ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ
ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ...
ದಯಾ ಶಾಲಾ ವಾರ್ಷಿಕೋತ್ಸವ
ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ ದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.ಅಧ್ಯಕ್ಷತೆ ವಹಿಸಿದ ರೆ. ಫಾ. ಪೌಲ್ ಮೆಲ್ವಿನ್ ಡಿಸೋಜ ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ...