November 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ...
ನಿಧನ

ಗಂಗಯ್ಯ ಗೌಡ, ಕೊಡಿಂಗೇರಿ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಡಿoಗೇರಿ ನಿವಾಸಿ ಗಂಗಯ್ಯ ಗೌಡ (90 ವ.) ವಯೋಸಹಜವಾಗಿ ಮೇ. 16ರಂದು ನಿಧನರಾದರು. ಇವರು ಪಟೇಲರ ಆಡಳಿತ ವ್ಯವಸ್ಥೆಯಲ್ಲಿ ಕೊಕ್ಕಡ ಗ್ರಾಮ ಸಹಾಯಕರಾಗಿ ಸುಮಾರು 10 ವರ್ಷಗಳ ಕಾಲ ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya
ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಾವಿದ ಜಯರಾಂ ಕೆ. ಇಂದು ಸಂಜೆ ಮೃತಪಟ್ಟಿದ್ದಾರೆ. ಇವರು ತಾಯಿ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ಮದುವೆ ಮನೆಯೊಂದರ ಆರತಕ್ಷತೆ ಊಟ ಸೇವಿಸಿ ವಾಂತಿ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya
ಬೆಳ್ತಂಗಡಿ: ಇಲ್ಲಿಯ ಸ.ಪ್ರ.ದ. ಕಾಲೇಜಿನ ವಾಣಿಜ್ಯ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಸ್ಪೂರ್ತಿ 2k25 ಎಂಬ ಕಾಮರ್ಸ್ ಫೆಸ್ಟ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
ವೇಣೂರು : ವೇಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬಜಿರೆ ಗ್ರಾಮದ 1 ನೇ ವಾರ್ಡಿನ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಗ್ರಾಮ ಪಂಚಾಯತದ ಶೇ.25ರ ಅನುದಾನದಲ್ಲಿ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5ರ ಅನುದಾನದಲ್ಲಿ ಚಯರ್ ವಿತರಣೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯ ಬದ್ಯಾರು ಬರಾಯ ಸಮೀಪ ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಮೇ 16) ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ಕಡೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya
ಉಜಿರೆ: ಎಸ್‌.ಡಿ.ಎಂ ವತಿಯಿಂದ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮೇ. 16 ರಂದು ನಡೆಯಿತು. ಕಾನೂನು ಮತ್ತು...
error: Content is protected !!