November 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya
ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ...
ನಿಧನ

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya
ಬೆಳ್ತಂಗಡಿ; ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ. ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ...
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

Suddi Udaya
ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ. ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
ಬಳಂಜ: ಬಳಂಜ ಯುವ ಬಿಲ್ಲವ ವೇದಿಕೆ ಸಹಕಾರದೊಂದಿಗೆ,ಲತೇಶ್ ಪೆರಾಜೆ,ಹರೀಶ್ ಮಜ್ಜೇನಿ ಇವರ ನೇತೃತ್ವದಲ್ಲಿ ನಡೆದ ಬಿಲ್ಲವ ಸಮಾಜ ಬಾಂಧವರ ಬಿಡ್ಡಿಂಗ್ ಮಾದರಿಯ ಪುರುಷರ ವಾಲಿಬಾಲ್ ಪಂದ್ಯಾವಳಿ ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಮೇ 23ರಂದು ಸಾಯಂಕಾಲ ಶ್ರೀಮತಿ ಚಂದ್ರಿಕಾ ಹೊಳ್ಳರವರ ನೇತೃತ್ವದ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಕ್ಷೇತ್ರದ ಪರವಾಗಿ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
ಕೊಕ್ರಾಡಿ:ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು. ಬಳಿಕ ಮಾತನಾಡಿ ಕೊಕ್ರಾಡಿ ಶಾಲೆಗೆ ಸರಕಾರದಿಂದ ರೂ1.75 ಕೋಟಿ ಅನುದಾನ ಮಂಜೂರುಗೊಳಿಸಿ ಶಾಲೆಯನ್ನು ಬೆಳಗಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya
ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ಶೆಟ್ಟಿ (51) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.12ರಂದು ನಿಧನರಾದರು. ವೃತ್ತಿಯಲ್ಲಿ ವಿದ್ಯುತ್ ಗುತ್ತಿಗೆದಾರರಾಗಿದ್ದ ಇವರು ಪತ್ರಿಕಾ ವಿತರಕರಾಗಿದ್ದರು. ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದ ಇವರು ಬಿಜೆಪಿ ಗ್ರಾಮ ಸಮಿತಿಯಲ್ಲಿ ಪದಾಧಿಕಾರಿಯಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಪೆರಾಲ್ದರಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮಾರಾದವರಿಗೆ ಪೆರಾಲ್ದರಕಟ್ಟೆ ಜುಮಾ ಮಸೀದಿಯಲ್ಲಿ ವಕ್ಫ್ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಆದೇಶದಂತೆ ಜುಮಾ ನಮಾಜಿನ ಬಳಿಕ ವೀಶೇಷ...
error: Content is protected !!