25.4 C
ಪುತ್ತೂರು, ಬೆಳ್ತಂಗಡಿ
March 7, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಾರಂಭೋತ್ಸವವು ಮಾ.2ರಂದು ನಡೆಯಿತು. ಉಡುಪಿ ಹಂಗಾರಕಟ್ಟೆ ಬಾಳೆಕುದ್ರು ಮಠದ ಪರಮಪೂಜ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ...
Uncategorized

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
ಶಿಬಾಜೆ: ಫೆ.26ರಿಂದ 28ರವರೆಗೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಫೆ.26ರಂದು ಸಂಜೆ ತೋರಣ ಮುಹೂರ್ತ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ ಮಹಾವಿದ್ಯಾಲಯ, ಉಜಿರೆ ಯ ಎಸ್ ಡಿಎಂ–ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ನೇಮಕಾತಿ ಕೇಂದ್ರದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya
ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶವು ಮಾ.1ರಂದು ಬದ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಬೆಳ್ತಂಗಡಿ ವಲಯ ಮಟ್ಟದ ಧರ್ಮಗುರುಗಳಾದ ವಂ.ಫಾ.ವಾಲ್ಟರ್ ಡಿಮೆಲ್ಲೊ, ಬೆಳ್ತಂಗಡಿ ವಲಯದ ನಿರ್ದೇಶಕ ವಂ.ಫಾ.ಆಬೆಲ್ ಲೋಬೊ, ಬದ್ಯಾರ್ ಚರ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತುಕೇಂದ್ರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿ, ಆಯುಷ್ ಮಂತ್ರಾಲಯದ ಸಹಯೋಗದಲ್ಲಿ SDM ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಅಧೀನದಲ್ಲಿರುವ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8ರಂದು ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವದ ಪ್ರಯುಕ್ತ ನಡೆದ ಆಹ್ವಾನಿತ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಂಡವು...
ಧಾರ್ಮಿಕಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

Suddi Udaya
ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು. ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ‌ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು....
ಪ್ರಮುಖ ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ ಇದರ ವತಿಯಿಂದ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಮಫಲಕವನ್ನು ಶಾಸಕರಾದ ಹರೀಶ್ ಪೂಂಜರವರು ಮಾ 1ರಂದು ಉದ್ಘಾಟಿಸಿದರು. ಬಳಿಕ ನಡೆದ...
Uncategorized

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
ಉಜಿರೆ: ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಇದರ ಶುಭರಾಂಭವು ಮಾ 1ರಂದು ಉಜಿರೆಯ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಕ‌ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು...
error: Content is protected !!