26.1 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್‌ಮಿಲಾದ್ ಆಚರಣೆ

Suddi Udaya
ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಕೊಡ್ಡೋಲು ನಿವಾಸಿ ಎನ್. ಕೆ. ಫಡಕೆ ನಿಧನ

Suddi Udaya
ಇಂದಬೆಟ್ಟು: ಬಂಗಾಡಿ ಕೊಡ್ಡೋಲು ನಿವಾಸಿ ಎನ್. ಕೆ. ಫಡಕೆ (88 ವ) ಅವರು ಇಂದು (ಸೆ.7) ಬೆಳಿಗ್ಗೆ ವಯೋಸಹಜದಿಂದ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ರಾಧಾ ಫಡಕೆ, ಮಕ್ಕಳಾದ ಪ್ರಭಾಕರ ಫಡಕೆ, ಗಿರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆಯ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತದ ಖ್ಯಾತ ತತ್ವಜ್ಞಾನಿ, ಶಿಕ್ಷಣತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣಾರ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೀ ಕ್ಷೇ.ಧ.ಗ್ರಾ. ಯೋಜನೆಯ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾರ್ಜನೆಗೆ ವಿಧ್ಯಾನಿಧಿ ವಿತರಣೆ

Suddi Udaya
ಬೆಳ್ತಂಗಡಿ: ಮಾತೃಶ್ರೀ ಹೇಮಾವತಿರವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ನಿರ್ಗತಿಕರನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಮಾಸಾಶನವನ್ನು ನೀಡುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಮಕ್ಕಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುದೀಕರಣಕ್ಕೆ ಅನುಮತಿ ದೊರಕಿಸುವಲ್ಲಿ ವಿಶೇಷ ಶ್ರಮವಹಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಕುತ್ಲೂರು ಗ್ರಾಮಸ್ಥರಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯ...
ಗ್ರಾಮಾಂತರ ಸುದ್ದಿ

ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಶುಭಾರಂಭ

Suddi Udaya
ಉಜಿರೆ : ಸೆ 06 ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಸೆ. 06nರಂದು ಶುಭಾರಂಭಗೊಂಡಿತು.ಉಜಿರೆ ಶ್ರೀ ಜನಾರ್ಧನ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸುವ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನದ ಪದಕ ಪಡೆದ ಮೋನಿಷಾ ರಸ್ಕಿನ್ಹಾ

Suddi Udaya
ನಡಾ ಗ್ರಾಮದ ಸುರ್ಯ ನಿವಾಸಿಗಳಾದ ಮೋವಿನ್ ರಸ್ಕಿನ್ಹಾ ಹಾಗೂ ಜೆಸಿಂತಾ ರಸ್ಕಿನ್ಹಾ ಅವರ ಪುತ್ರಿ ಮೋನಿಷಾ ರಸ್ಕಿನ್ಹಾ ಅವರು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠಂ ಸಂಸ್ಥೆಯಲ್ಲಿ ಐದು ವರ್ಷಗಳ ಅಧ್ಯಯನದ ಅವಧಿಯಲ್ಲಿ ನಿರಂತರವಾಗಿ ಪ್ರಥಮ...
ಸಂಘ-ಸಂಸ್ಥೆಗಳು

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

Suddi Udaya
ಬೆಳ್ತಂಗಡಿ : ರೈತರು ಸಾಲವಾಗಿ ಪಡೆದ ಹಣವನ್ನು ಸದುದ್ದೇಶ ಗಳಿಗೆ ಬಳಸಿಕೊಂಡು ಪ್ರತಿಯೊಬ್ಬ ಸದಸ್ಯರು ಕ್ಲಪ್ತ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡುವುದರಿಂದ ಸಂಘ ಹೆಚ್ಚಿನ ವ್ಯವಹಾರ ಮಾಡಿ ಲಾಭ ಗಳಿಸಲು ಸಾಧ್ಯವಾಯಿತು. ಸದಸ್ಯರಿಗೆ ಶೇ.17...
ಗ್ರಾಮಾಂತರ ಸುದ್ದಿನಿಧನವರದಿ

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya
ವೇಣೂರು: ಇಲ್ಲಿಯ ಆರಂಬೋಡಿ ಗ್ರಾಮದ ಅಂಗರಕರಿಯ ನಿವಾಸಿ ಬೀಡಿ ಉದ್ಯಮಿ ಜಿ.ಎಂ.ಮಹಮ್ಮದ್ ಕುಂಞಿ (84) ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಮೃತರು ಅಂಗರಕರಿಯ ಜುಮ್ಮಾ ಮಸೀದಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಕ್ಕಳು ನವಶಕ್ತಿ,...
error: Content is protected !!