ಬೆಳ್ತಂಗಡಿ; ನಿವೃತ್ತ ಶಿಕ್ಷಕ, ಸಂಗೀತ ಗುರು, ಕವಿಗಳೂ ಆಗಿರುವ ಶಂಕರ್ ತಾಮನ್ಕರ್ ಮುಂಡಾಜೆ ತನ್ನ ತಂದೆ ದಿ.ನಾರಾಯಣ ತಾಮನ್ಕರ್ ಹೆಸರಲ್ಲಿ ಪ್ರತಿವರ್ಷ ಕೊಡಮಾಡುವ ಶೈಕ್ಷಣಿಕ ಮತ್ತು ಆರೋಗ್ಯ ಸಹಾಯವನ್ನು ಆ. 2 ರಂದು ಅರ್ಹರಿಗೆ...
ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್...
ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತ ರಾವ್ ಎಂಬವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು 50 ಕ್ಕಿಂತ ಅಧಿಕ ಅಡಕೆ ಮರ, 10 ತೆಂಗಿನ ಮರ ಹಾಗೂ ಅಪಾರ...
ಕಳೆಂಜ: ಬರೆಂಗಾಯದಿಂದ ಕಾಯರ್ತಡ್ಕ ಹೋಗುವ ಕಾಯರ್ತಡ್ಕ ಸೇತುವೆ ಹಾಗೂ ಪುತ್ಯೆ ಸೇತುವೆ ರಾತ್ರಿ ಸುರಿದ ಬಾರಿ ಮಳೆಗೆ ಸಂಪೂರ್ಣ ಸ್ಥಗಿತಗೊಂಡು ಇಂದು ಬೆಳಗ್ಗೆ ಉದ್ಯೋಗಕ್ಕೆ ಹೋಗುವವರಿಗೆ, ಡಿಪ್ಪೋಗೆ ಹಾಲು ತೆಗೆದುಕೊಂಡು ಹೋಗುವವರು ಬಹಳಷ್ಟು ಕಷ್ಟ...
ಬೆಳ್ತಂಗಡಿ: ಅಳದಂಗಡಿ ಸುಲ್ಕೇರಿಮೊಗ್ರು ಗ್ರಾಮದ ವರ್ಪಾಳೆ, ಪಂಜಾಲಗುಡ್ಡೆ, ಪೋರಿಜದ ಸಂಪರ್ಕ ರಸ್ತೆ ಬಾರಿ ಮಳೆಯಿಂದಾಗಿ ಹೊಳೆ ತುಂಬಿ ಹರಿಯುವುದರಿಂದ ಕಡಿತಗೊಂಡಿದೆ. ಯಾವುದೇ ಘನ ವಾಹನಗಳು ಸಂಚರಿಸದೆ ಸಮಸ್ಯೆ ಎದುರಾಗಿದೆ....
ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ. ಆ....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ ನಿವಾಸಿ ಬಾಲಕೃಷ್ಣ ಗೌಡ ಅವರ ಶವ ಮನೆಗೆ ಬರುವ ದಾರಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ...
ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55)...
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಬಾರೀ ಮಳೆಯಾದ ಪರಿಣಾಮ ಶಿರ್ಲಾಲು ಗ್ರಾಮದ ಪೆರಾಲ್ಡಡಿ ಎಂಬಲ್ಲಿ ತಡೆಗೋಡೆ ಕುಸಿತಗೊಂಡ ಘಟನೆ ಆ.1ರಂದು ನಡೆಯಿತು. ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸೇರಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯವನ್ನು ನಡೆಸಿದ್ದಾರೆ....