Suddi Udaya
ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ
ಉಜಿರೆ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ 21ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ...
ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ...
ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ...
ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ
ಬೆಳ್ತಂಗಡಿ: ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚಾನ ಸಭೆಯು ಇಂದು ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ಗುರುನಾರಾಯಣ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ
ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು. ಪ್ರೊವಿಷನಲ್ ವಲಯ ತರಬೇತುದಾರರುಗಳಾದ ...
ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು
ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ...
ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ
ಬೆಳಾಲು:ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇನ್ಫೋಮೆಟ್ ಫೌಂಡೇಶನ್ ಮಂಗಳೂರು ಇವರಿಂದ, ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ವಿಷಯದಲ್ಲಿ ...
ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ
ಮುಂಡಾಜೆ: ಇಲ್ಲಿನ ಕಡಂಬಳ್ಳಿ ವಾಳ್ಯದ ಬೆಂಡೆ ತೋಟ ನಿವಾಸಿ ಲಕ್ಷ್ಮಣ್ ಖಾಡಿಲ್ಕರ್ ಅವರ ಪತ್ನಿ ವಿನೋದಾ ಖಾಡಿಲ್ಕರ್ (86) ಜ.13 ರಂದು, ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ. 24 ರಿಂದ 30ರ ತನಕ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನ ವಠಾರದಲ್ಲಿ ಜರಗಿತು. ವೇದಮೂರ್ತಿ ರಾಘವೇಂದ್ರ ...
ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ
ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ...