November 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ: ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

Suddi Udaya
ಬೆಳ್ತಂಗಡಿ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಶಾಂತಿ ಸಭೆ ಸೆ. 11 ರಂದು ಠಾಣೆಯಲ್ಲಿ ಜರುಗಿತು. ಬೆಳ್ತಂಗಡಿ ಇನ್ಸ್‌ಪೆಕ್ಟರ್ ರವಿ ಮತ್ತು ಸಬ್ ಇನ್ಸ್‌ಪೆಕ್ಟರ್ ಆನಂದ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 13 :ಪುಟ್ಬಾಲ್ ಪಂದ್ಯಾವಳಿ; ಸೆ. 20ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ. 20 ರಂದು ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರಿನಲ್ಲಿ ನಡೆಯಲಿದೆ. ಇದರ ಅಂಗವಾಗಿ ಫುಟ್ಬಾಲ್ ಪಂದ್ಯಾವಳಿಯು ಸೆ. 13 ರಂದು ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಉಚ್ಛನ್ಯಾಯಾಲಯದ ಮಹಿಳಾ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

Suddi Udaya
ಬೆಳ್ತಂಗಡಿ : ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಉಚ್ಛನ್ಯಾಯಾಲಯದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಈವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 7 ರಂದು ಅಚ್ಚಿನಡ್ಕ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು. ಈ ವೇಳೆ ಮೂವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಲಾಯಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಾಹಿತಿ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೇರುಕಟ್ಟೆಯಲ್ಲಿ ಪೋಷಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಸಂವಾದ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ “ಪ್ರಥಮ ಚಿಕಿತ್ಸೆಯ ಮೂಲಭೂತ ಅಂಶಗಳು” ವಿಷಯದ ಕುರಿತು ಸಂವಾದ ಕಾರ್ಯಕ್ರಮವು ಸೆ. 10ರಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13-15: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದಲ್ಲಿ 16ನೇ ವರ್ಷದ ಸಾರ್ವಜನಿಕ ಗೌರಿ ಗಣೇಶೋತ್ಸವ

Suddi Udaya
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸೆ. 13ರಿಂದ 15ರವರೆಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯನ್ ಸಭಾಭವನದಲ್ಲಿ 16ನೇ ವರ್ಷದ ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.13-14: ಮರೋಡಿಯಲ್ಲಿ 25ನೇ ವರ್ಷದ ಬೆಳ್ಳಿಹಬ್ಬದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಮರೋಡಿ: ಕೂಕ್ರಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.13 ಮತ್ತು 14ರಂದು ಮರೋಡಿ ಕೂಕ್ರಬೆಟ್ಟು ವಠಾರದಲ್ಲಿ ನಡೆಯಲಿದೆ. ಸೆ.13ರಂದು ಬೆಳಿಗ್ಗೆ 9 ಗಂಟೆಗೆ ಗಣಹೋಮ, ದೇವತಾ ಪ್ರಾರ್ಥನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ.14ರಂದು ‘ಶ್ರೀ ಗಣೇಶ ಚತುರ್ಥಿ” ಪ್ರಯುಕ್ತ ಬೆಳಿಗ್ಗೆ ಘಂಟೆ 8.00ರಿಂದ108 ಕಾಯಿ ಗಣಹೋಮ ರಂಗಪೂಜೆ ಸಹಿತ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಒಕ್ಕೂಟದ ಸಭೆ

Suddi Udaya
ಆರಂಬೋಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಆರಂಬೋಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಇವರ ಅದ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಆಶಾಶೆಟ್ಟಿ ಮತ್ತು ದನವತಿ ಪ್ರಾರ್ಥಿಸಿದರು....
error: Content is protected !!