November 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಜೇಸಿ ಭವನ ಬೆಳ್ತಂಗಡಿ ಇಲ್ಲಿ ಜೇಸಿಯೇತರರಿಗೆ ಒರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಯಿತು. ಜೆಸಿಐ ಭಾರತದ ವಲಯ 15 ರ ಪೂರ್ವ ವಲಯಾಧ್ಯಕ್ಷ ಜೆಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತಾ ಇವರು ಜೆಸಿಐ ನಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya
ಬೆಳ್ತಂಗಡಿ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮೇ 3 ಮತ್ತು ಮೇ 4ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ ಈ ರೀತಿಯ ಘಟನೆಗಳು...
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು...
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya
ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಗಾಳಿ,ಗುಡುಗು,ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮಂಗಳವಾರವು ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿತ್ತು. ಉಜಿರೆಯ ಕಾಲೇಜು ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು...
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ...
ನಿಧನ

ಮುಂಡಾಜೆ: ನಿವೃತ್ತ ಲೆಫ್ಟಿನೆಂಟ್,ಕೃಷಿತಜ್ಞ,ಗಜಾನನ ವಝೆ ನಿಧನ

Suddi Udaya
ಮುಂಡಾಜೆ: ನಿವೃತ್ತ ಲೆಫ್ಟಿನೆಂಟ್,ನಿವೃತ್ತ ಅಧ್ಯಾಪಕ,ಕೃಷಿತಜ್ಞ,ಮುಂಡಾಜೆ ಗಜಾನನ ವಝೆ (70ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.30ರಂದು ನಿಧನ ಹೊಂದಿದರು....
error: Content is protected !!