ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ....
ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕೋಳಿ ಅಂಗಡಿಯಲ್ಲಿ ಮಧ್ಯವನ್ನು ಶೇಖರಿಸಿಟ್ಟಿರುವ ಬಗ್ಗೆ ಅಬಕಾರಿ ಡಿಸಿ ತಂಡಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು, ಬಂಟ್ವಾಳ ,ಬೆಳ್ತಂಗಡಿ ಅಬಕಾರಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರನ್ನು...
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ.7 ರಂದು ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ ನೂತನ ಆಡಳಿತ ಮಂಡಳಿಯವರು ಇಂದು(ಎ.29) ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಶಾಲು ಹಾಕಿ ಗೌರವಿಸಿ ಸನ್ಮಾನಿಸಿದರು. ಇದೇ...
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ...
ಬೆಳ್ತಂಗಡಿ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದಿತ್ವೀಯ ಸುತ್ತಿನ ಗ್ರಾಮ ಸಭೆ ಗ್ರಾ.ಪಂ.ಅಧ್ಯಕ್ಷ ವಸಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.29 ರಂದು ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು. ಸಮಾಜ ಕಲ್ಯಾಣ...
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಈ ವಿದ್ಯಾಸಂಸ್ಥೆಯು 8ನೇ ವರ್ಷಕ್ಕೆ ಯಶಸ್ವಿಯಾಗಿ ಪಾದರ್ಪಣೆ ಮಾಡುವ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ಅವರ ಕನಸಿನಂತೆ...
ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು...