23.9 C
ಪುತ್ತೂರು, ಬೆಳ್ತಂಗಡಿ
March 15, 2026

Author : Suddi Udaya

ನಿಧನ

ಕಲ್ಮಂಜ ಶ್ಯಾಮ ಸುಂದರ ಹೆಬ್ಬಾರ್ ನಿಧನ

Suddi Udaya
ಬೆಳ್ತಂಗಡಿ:ಕಲ್ಮಂಜ ಗಾಮದ ನಾಡೋಡಿ ನಿವಾಸಿ ಶ್ಯಾಮ ಸುಂದರ ಹೆಬ್ಬಾರ್ (72) ಅಲ್ಪಕಾಲದಅಸೌಖ್ಯದಿಂದ ಜ.10ರಂದು ಸ್ವಗೃಹದಲ್ಲಿ ನಿಧನರಾದರು.ಜೇನುಕೃಷಿ,ಅಡಕೆ ಕೃಷಿಯಲ್ಲಿ‌ ತೊಡಗಿಸಿಕೊಂಡಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ....
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ...
ಧಾರ್ಮಿಕವರದಿ

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya
ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ಹಾಗೂ ABRSM ಇವರು ಜನವರಿ 12ರಂದು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ “ಅಬ್ಬಕ್ಕ @ 500 ಪ್ರೇರಣಾದಾಯಿ ಉಪನ್ಯಾಸ” ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya
ಇಂದಬೆಟ್ಟು: ಬಂಗಾಡಿ ಪಿಚಾಲಾರ್ ಹತ್ತಿರ ಆಕೇಶೀಯಾ ಪ್ಲಾಂಟೇಷನ್ ಗೆ (JOC) ವಿದ್ಯುತ್ ಲೈನ್ ನಲ್ಲಿ ಬೆಂಕಿ ಉಂಟಾಗಿ ಕೆಳಗೆ ಬಿದ್ದು ಪ್ಲಾಂಟೇಷನ್ ಗೆ ಬೆಂಕಿ ಆವರಿಸಿದ್ದು, ಹತ್ತಿರ ನಿವಾಸಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿಯಾಗುವುದನ್ನು...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya
ಗುರುವಾಯನಕೆರೆ: 2025-26 ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ, ಇದೇ ಶೈಕ್ಷಣಿಕ ವರ್ಷದ ಪ್ರಥಮ...
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya
ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ...
error: Content is protected !!