September 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು. 31 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇದರ ಮಾಲೀಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸುವ ಕುರಿತು ಎಳೆಹರೆಯದಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘ನೇಚರ್ ನರ್ಚರ್ ಡೇ’ (Nature Nurture Day)ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ಡಿವಿಜನ್ ನ ಡಿ.ಜಿ.ಯಂ. ಹರಿಪ್ರಸಾದ ಎನ್.ಯಸ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಮತ್ತು ಪುತ್ತೂರು ಡಿವಿಜನ್ ನ ಡಿ.ಜಿ. ಯಂ. ಹರಿಪ್ರಸಾದ ಎನ್.ಯಸ್. ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನ...
Uncategorized

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ. 1ರಂದು ಒಕ್ಕೂಟದ ಸಭಾಭವನದಲ್ಲಿ ಜರುಗಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
ಧರ್ಮಸ್ಥಳ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ಮಣ್ಣಸಂಕ ಮುಳುಗಡೆಯಾಗಿದ್ದು ರಸ್ತೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya
ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿಶಿಲದ ದೇವಸ್ಥಾನದ ಸಮೀಪದ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ದೇವಸ್ಥಾನದ ಒಳಗಡೆಯು ನೀರು ನುಗ್ಗಿದ್ದು ಅಪಾಯದ ಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya
ಬೆಳ್ತಂಗಡಿ: ಇಂದು ಸುರಿದ ಧಾರಾಕಾರ ಮಳೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ, ನಡ, ನಾವೂರು, ಇಂದಬೆಟ್ಟು, ಕೊಲ್ಲಿ ಮಾರ್ಗದಲ್ಲಿ ರಸ್ತೆಯ ಮೇಲೆ ನೀರು ಹರಿದು ಜನಜೀವನ ಅಸ್ತವ್ಯಸ್ತವಾಗಿದೆ. ಮೇಲಿಂದ ಹರಿದು ಬಂದ ಮಳೆ ನೀರು ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನೆರಿಯ ಗ್ರಾಮದ ಸಿಯೋನ್ ಆಶ್ರಮದ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ. ಜುಲೈ 31ರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಿಯೋನ್ ಆಶ್ರಮವು ಆವರಣಕ್ಕೆ ನಿರ್ಮಿಸಿದ್ದ ತಡೆಗೋಡೆಯ...
error: Content is protected !!