ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್ ಕುಲಾಲ್ ರವರಿಗೆ 5ನೇ ರ್ಯಾಂಕ್
ವೇಣೂರು: ನ. 2024ರಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಎಂ.ಡಿ.ಎಸ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್ ಕುಲಾಲ್ ರವರಿಗೆ 5ನೇ ರ್ಯಾಂಕ್ ಪಡೆದಿರುತ್ತಾರೆ. ಇವರು ವೇಣೂರು ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ...
