September 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಸ್ಥಳೀಯರ ಸಹಕಾರದಿಂದ ಆ.1 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಜು. 31 ರಂದು ರಚಿಸಲಾಯಿತು. ಅಧ್ಯಕ್ಷರಾಗಿ ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya
ಉಜಿರೆ: ‘ ಅನೇಕ ವಿದ್ಯಾರ್ಥಿಗಳು ಹದಿಹರೆಯದಲ್ಲಿ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಬಾಹ್ಯ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇಂತಹ ವಯಸ್ಸಿನಲ್ಲಿ ಸರಿಯಾದ ಮಾರ್ಗದರ್ಶನ ಪಡೆದುಕೊಂಡರೆ ಅನೇಕ ಅನಾಹುತಗಳನ್ನು ತಡೆಯಬಹುದು. ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತಿ ಮುಖ್ಯ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ನೂತನ ಖಾಝಿ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಖಿಲರ್ ಜುಮ್ಮಾ ಮಸೀದಿ (ಕೇಂದ್ರ ಮಸೀದಿ)ಯ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸಿರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ಬಾಅಲವಿ ತಂಙಳ್ ಅವರು ಜು.31ರಂದು ಜುಮ್ಮಾ ನಮಾಝ್ ಬಳಿಕ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.31 ರಂದು 10ನೇ ತರಗತಿ ಮಕ್ಕಳ ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya
ಉಜಿರೆ,ದಿ. : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಎರಡು ದಶಕಗಳಿಗೂ ಹೆಚ್ಚಿನ ಬೋಧನಾ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತದ ಅನುಭವ ಹೊಂದಿರುವ, ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ಲಾವಣ್ಯ ಹತ್ಯೆ ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಕಕ್ಯಪದವು ಲಾವಣ್ಯ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಚೇತನ್ ಗೆ (22) ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜು.16ರಂದು ಕಕ್ಯಪದವಿನ ನಿವಾಸಿ ಲಾವಣ್ಯ (21) ಸಂಜೆ ತನ್ನೂರಿಗೆ ತೆರಳಲೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

Suddi Udaya
ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಜನೌಷಧಿ ಕೇಂದ್ರದ ಮಾಲಕರಾದ ಶ್ರೀಮತಿ ಶಾಂಭವಿ ಮತ್ತು ವಿಜಯ್ ದಂಪತಿಯ ಪುತ್ರಿ ಕು.ಅದ್ವಿಕಾ ರವರ 3ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ : ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಾಳ:. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ನ್ಯಾಯತರ್ಪು, ಕಳಿಯ-ಪ್ರಗತಿಬಂಧು- ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಸಾಮೂಹಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya
ತಣ್ಣೀರುಪಂತ ಗ್ರಾಮದ ಪಾಲೇದುವಿನ ಕೃಷಿಕ ನಂಜ ಸಂಕಪ್ಪ ರೈ  (78ವ.) ಆ. 1 ರಂದು ತಡ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪ್ರೇಮಾ, ಮಕ್ಕಳಾದ ಮನೋಜ್, ರಾಕೇಶ್, ಪ್ರೀಯಾ, ಸೊಸೆಯಂದಿರು, ಮೊಮ್ಮಕ್ಕಳನ್ನು, ಬಂಧು ಬಳಗವನ್ನು...
error: Content is protected !!