October 31, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya
ಬೆಳ್ತಂಗಡಿ: ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.೧೦ರಂದು ಬೆಳಿಗ್ಗೆ ೮.೪೫ರಿಂದ ದರ್ಶನ ಬಲಿ ಉತ್ಸವ ಊರ ಹಾಗೂ ಪರವೂರ ಭಕ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya
ಮೂಡುಬಿದಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.1 ರಿಂದ ಮಾ.20 ರ ವರಗೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya
ಮಡಾಂತ್ಯಾರು: 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಾಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಶೇ.95.25 ಫಲಿತಾಂಶ ಲಭಿಸಿದೆ. ಒಟ್ಟು 274 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 261 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 40 ವಿದ್ಯಾರ್ಥಿಗಳು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya
ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸತತ ಮೂರನೇ ಬಾರಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ ೫೯೩ ಅಂಕಗಳೊAದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಬಾ ಫಾತಿಮಾ ಸಂಸ್ಕೃತದಲ್ಲಿ 100 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾಳೆ.ಒಟ್ಟಾರೆ ಈಕೆ 558 ಅಂಕಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳಲ್ಲಿ 154 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ. 100...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya
ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya
ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya
ಲಾಯಿಲ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪ್ರಸನ್ನ ಪದವಿ ಪೂರ್ವ ಕಾಲೇಜಿನ ಪರೀಕ್ಷೆಗೆ ಹಾಜರಾದ ಒಟ್ಟು 30 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 98 ಫಲಿತಾಂಶ ಲಭಿಸಿದೆ. ವಿಜ್ಞಾನ...
error: Content is protected !!