ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ
ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು. ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್...
