September 14, 2026

Author : Suddi Udaya

ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya
ಬೆಳ್ತಂಗಡಿ: ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಜು.31ರಂದು ಮುಂಜಾನೆ ನಡೆದಿದೆ. ಸಯ್ಯದ್ ಅನ್ವರ್ ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ (25)...
Uncategorizedನಿಧನ

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya
ಬೆಳ್ತಂಗಡಿ : ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡರು ಅಲ್ಪಕಾಲದ ಅನಾರೋಗ್ಯದ ಬಳಿಕ ತನ್ನ 70 ನೇ ವರ್ಷ ಪ್ರಾಯದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.ಕಳೆದ ತಿಂಗಳು ಮೆದುಳಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ (35 ವ) ಅಸೌಖ್ಯದಿಂದ ಜು.30ರಂದು ನಿಧನರಾಗಿದ್ದಾರೆ. ಮೃತರು ಎಂಡೋಪೀಡಿತರಾಗಿದ್ದು ತಂದೆ ಬಾಬು, ತಾಯಿ ಗಿರಿಜಾ, ಇಬ್ಬರು ಸಹೋದರಿಯರಾದ ಭಾಗ್ಯಶ್ರೀ, ಭಾಗೀರಥಿ, ಸಹೋದರ ಬಾಲಚಂದ್ರ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಎಸ್.ಡಿ.ಎಂ ಐಟಿಐಯಲ್ಲಿ ಸುರೇಶ ಎನ್. ಅವರಿಗೆ ಬೀಳ್ಕೊಡುಗೆ

Suddi Udaya
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ, ವೇಣೂರಿನ ಜವಾನರಾಗಿದ್ದ ಸುರೇಶ ಎನ್. ಅವರ ಸೇವಾ ನಿವೃತ್ತಿ ಪ್ರಯುಕ್ತ ಆಯೋಜಿಸಲಾದ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.1: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಳಿಯೂರು ಗ್ರಾಮದ ಕರ್ವೇಲು ಎಂಬಲ್ಲಿ 110ಕೆವಿ ನೆಟ್ಟಮುಡೂರುನಿಂದ ಕರಾಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಕಲ್ಪಿಸುವ ಗೋಪುರ(ಟವ‌ರ್)ವನ್ನು ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರಿಸುವ ಕಾಮಗಾರಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚಿಸಲಾಯಿತು. ನೂತನ ಸಮಿತಿಗೆ ಅಧ್ಯಕ್ಷರಾಗಿ ನವಾಜ್, ಕಾರ್ಯದರ್ಶಿಯಾಗಿ ಹನೀಫ್, ಉಪಾಧ್ಯಕ್ಷರಾಗಿ ಇಮ್ರಾನ್, ಜೊತೆ ಕಾರ್ಯದರ್ಶಿಯಾಗಿ ಜಲಾಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 2: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ‘ಆಟಿಡೊಂಜಿ ದಿನ’ ವಿಶೇಷ ಆಚರಣೆ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ಹಾಗೂ ಮಹಿಳಾ ಬಿಲ್ಲವ ವೇದಿಕೆಗಳ ಆಶ್ರಯದಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮವು ಆ 2ರಂದು ಬಳಂಜ ಬ್ರಹ್ಮಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 30ರಂದು ಆಡಳಿತಾಧಿಕಾರಿ ಕೃಷಿ ಇಲಾಖೆಯ ಗಣೇಶ್ ರವರ ಅಧ್ಯಕ್ಷತೆಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ: ಪ್ರತಿಜ್ಜಾ ವಿಧಿ ಸ್ವೀಕಾರ, ಬಿತ್ತಿ ಪತ್ರಿಕೆ ಅನಾವರಣ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ 2026–27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ “Empowering Leaders: A Workshop on...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ನಿಂದ ವೀಲ್‌ಚೇರ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್‌ಚೇರ್ ವಿತರಿಸಲಾಯಿತು. ಈ...
error: Content is protected !!