ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು
ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ. ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ...
