ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮು ಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ...
