ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ
ಬಂದಾರು: ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟ ಬಂದಾರು ಇದರ ವಾರ್ಷಿಕ ಮಹಾಸಭೆ ಮಾ. 28 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಿತ್ರರವರು ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ...
