24.9 C
ಪುತ್ತೂರು, ಬೆಳ್ತಂಗಡಿ
October 29, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya
ಅಖಿಲ ಭಾರತ ಬ್ಯಾರಿ ಪರಿಷತ್ ಮೈಕಾಲ ಮಹಿಳಾ ಘಟಕದ ವತಿಯಿಂದ ಇತ್ತೀಚೆಗೆ ಅಗಲಿದ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಹಾಗೂ ಅಖಿಲ ಭಾರತ ಬ್ಯಾರಿ ಪರಿಷತ್‌ನ ಹಿರಿಯ ಸದಸ್ಯರಾದ ಮುಹಮ್ಮದ್ ಕುಂಜತ್ತಬೈಲ್ ರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ತರಬೇತಿಯಡಿಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಮಾತನಾಡಿ ಪ್ರಸ್ತುತ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಪರಮ ಪಾವನ ಪುಣ್ಯ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ದ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶವು ಮಾ.27 ರಂದು ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಅಣ್ಣಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈಮುಹಿಲನ್ ರವರು ಮಾ.27 ರಂದು ಧಿಡೀರ್ ಭೇಟಿ ನೀಡಿದರು. ಜಿಲ್ಲೆಯಲ್ಲಿ 1-5 ಕಡತಗಳು ಬಗ್ಗೆ ಜಿಲ್ಲೆಯಾದ್ಯಂತ ಪರಿಶೀಲನೆ ಮಾಡಲಾಗುತ್ತಿದೆ. ಬೆಳ್ತಂಗಡಿಯಲ್ಲಿ 1-5 ಕಡತಗಳು ಅರ್ಜಿ ಅಧಿಕವಾಗಿದ್ದು...
Uncategorized

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನಡ್ಡಂತಾಡಿ ವೇದಮೂರ್ತಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಮಾ.30 ರಿಂದ ಎ.6 ರವರೆಗೆ ವಿವಿಧ ವೈದಿಕ ಧಾರ್ಮಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಕನಸಿನ ಮನೆ ಎಂದೇ ಖ್ಯಾತಿ ಪಡೆದಿರುವ ಉಜಿರೆ ಲಕ್ಷ್ಮೀ ಇಂಡಸ್ಟೀಸ್ ಕನಸಿನ ಮನೆ ವಾಮದಪದವು ಶಾಖೆ ಮಾ.30 ರಂದು ಶುಭಾರಂಭಗೊಳ್ಳಲಿದೆ. ಕಳೆದ ಹಲವು ದಶಕಗಳಿಂದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಯು ಸಮಾಜದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವು ಮಾ.30ರಿಂದ ಆರಂಭಗೊಂಡು ಎ.5 ರವರೆಗೆ ನಡೆಯಲಿದೆ. ಮಾ.30 ಬೆಳಿಗ್ಗೆ ಗಂಟೆ ೧೦.೦೦ಕ್ಕೆ ತೋರಣ ಮುಹೂರ್ತ, ಅಂಕಗುಂಟ, ಕೋಳಿಗುಂಟ, ಧ್ವಜಾರೋಹಣ, ಪಂಚಾAಗ ಶ್ರವಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು...
error: Content is protected !!