ವೇಣೂರು; ಇಲ್ಲಿನ ಪಡ್ಡoದಡ್ಕದ ನಿವಾಸಿ ಪಿ ಎಸ್ ಅಬ್ದುಲ್ ಜಲೀಲ್ (78ವ )ರವರು ಜ.8 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಪಡ್ಡoದಡ್ಕ ಮಸೀದಿಯ ಮಾಜಿ ಅಧ್ಯಕ್ಷರು, ಸಾಮಾಜಿಕ ಮತ್ತು ರಾಜಕೀಯ...
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಕಾರ್ಯಕ್ರಮ: ಜ.14ರಂದು ಬೆಳಿಗ್ಗೆ...
ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ...
ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ ರಸ್ತೆಯಲ್ಲಿ ಖಚಿತ...
ಬೆಳ್ತಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.೧೪ ರಿಂದ ೨೦ರವರೆಗೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ನೇತೃತ್ವದಲ್ಲಿ ನಡೆಯಲಿದೆ. ಜ.14: ತೋರಣ-ಉಗ್ರಾಣ ಮುಹೂರ್ತ, ಪುಣ್ಯಾಹ ವಾಚನ, ನವಕಲಶ, ಧ್ವಜಾರೋಹಣ, ಮಹಾಪೂಜೆ ದೇವರ...
ರೆಖ್ಯ: ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ಇದರ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೇಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.13 ಮತ್ತು 14 ರಂದು ಜರುಗಲಿದೆ. ಜ. 13 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ,...
ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಉಜಿರೆ ಸರ್ಕಲ್ ಬಳಿ ನಡೆಯಿತು. ಈ ಸಂದರ್ಭ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ...
ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಇಲ್ಲಿ ಅತ್ಯಂತ ಸಡಗರದಿಂದ ನಡೆಯಿತು. ಎಸ್ ಡಿ ಎಮ್. ಸಿ ಯ ಅಧ್ಯಕ್ಷರು ಹಾಗೂ ಕಳಿಯ ಗ್ರಾಮ ಪಂಚಾಯತ್...
ಬೆಳ್ತಂಗಡಿ: ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171 ನೇ ವರ್ಷದ...
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9...