ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಪದ್ಮಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪದ್ಮಂಜದಲ್ಲಿ ನಿರ್ಮಿಸಲಾಗಿರುವ ರೈತ ಸಭಾಭವನ ಹಾಗೂ ರೈತ ಗೋದಾಮ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.2ರಂದು ರೈತ ಸಭಾಭವನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ....