ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ
ಕನ್ಯಾಡಿ: ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಫೆ.05 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕಿನ ಮ್ಯಾನೆಜಿಂಗ್ ಡೈರೆಕ್ಟರ್ ಹಾಗೂ ಚೀಫ್...