November 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಬೆಳ್ತಂಗಡಿಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಸೆ. 12ರಂದು ಬೆಳ್ತಂಗಡಿ ಶೋರೂಂನಲ್ಲಿ ‘ಕೃಷ್ಣ ವೇಷ ಸ್ಪರ್ಧೆ’ ಆಯೋಜಿಸಲಾಗಿದೆ. ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಶ್ರೀಕೃಷ್ಣನ ಕುರಿತಾದ ಭಕ್ತಿಭಾವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

Suddi Udaya
ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ತಾಲೂಕಿನ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ರೋಟರಿ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಮೊಸರು ಕುಡಿಕೆ ಉತ್ಸವ ಸಮಾರೋಪ; ಸರಕಾರಿ ಶಾಲಾ ಮಕ್ಕಳಿಗೆ ಕೊಡುಗೆ ಸಮರ್ಪಣೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮವು ನಗರಕ್ಕೆ ಸಮೀಪವಿದ್ದರೂ ಸರಕಾರಿ ಮೂಲಭೂತ ಸೌಲಭ್ಯಗಳು ಕಡಿಮೆ ದೊರೆತ ಪ್ರದೇಶ. ಆದರೆ ಸೌಹಾರ್ದತೆಯ ಪರಂಪರೆಗೆ ಗಟ್ಟಿಯಾದ ತಳಪಾಯ ಹಾಕಿಕೊಟ್ಟಿದೆ. ಈ ಮೊಸರು ಕುಡಿಕೆ ಉತ್ಸವದ ಮೂಲಕ ಕೃಷಿಕ ಯುವಕ ಮಂಡಲ...
ನಿಧನ

ಕುತ್ಯಾರು ದೇವಸ್ಥಾನ ದಪರಿಚಾರಕರಾಗಿ ಸೇವೆ ಮಾಡುತ್ತಿದ್ದ ಭಾಸ್ಕರ ರಾವ್ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಇಲ್ಲಿನ ಕುತ್ಯಾರ್ ಸೋಮನಾಥೇಶ್ವರ ದೇವಸ್ಥಾನದಲ್ಲಿಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಮಾಡುತ್ತಾ ಬರುತ್ತಿರುವ ಭಾಸ್ಕರ ರಾವ್ ಸೆ. 9ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಎಂದು ವರದಿಯಾಗಿದೆ....
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ವಿರುದ್ಧ ರಂಜನ್ ರಾವ್ ಯೆರ್ಡೂರ್ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಿಟ್ ಅರ್ಜಿಯನ್ನು ರಂಜನ್ ರಾವ್ ಯೆರ್ಡೂರ್ SKDRDP ಸಂಸ್ಥೆಯು ಕಾನೂನುಬಾಹಿರವಾಗಿ ಬಡ್ಡಿ ದಂಧೆ...
ಧಾರ್ಮಿಕ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಮೊಂತಿ (ತೆನೆ) ಹಬ್ಬ

Suddi Udaya
ಕಣಿಯೂರು: ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚರಿಸಲಾಯಿತು.ಅದಕ್ಕೆ ಪೂರ್ವಕವಾಗಿ 9 ದಿನಗಳ ಕಾಲ ನಡೆಯುವ ನೊವೆನಾ ಪ್ರಾರ್ಥನೆಯು ರವಿವಾರ ಕೊನೆಗೊಂಡಿತು ಮೊಂತಿ ಹಬ್ಬದ...
Uncategorized

ಶ್ರೀ ಪೂಣಾನಂದ ಸಹಕಾರಿ ಸದಸ್ಯರಿಗೆ ಶೇ. 12 ಡಿವಿಡೆಂಡ್ ಘೋಷಣೆ : ರೂ.500 ಕೋಟಿ ವ್ಯವಹಾರ ಗುರಿ-ಸ್ವಂತ ಕಟ್ಟಡದಲ್ಲೇ ರಜತ ಮಹೋತ್ಸವಕ್ಕೆ ಶ್ರಮ: ಮಹಾಸಭೆಯಲ್ಲಿ ಅಧ್ಯಕ್ಷ ಗಣೇಶ್ ಶೆಣೈ ಮಾಹಿತಿ

Suddi Udaya
ಮಂಗಳೂರು: ಸಹಕಾರಿ ರಂಗದಲ್ಲಿ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ತ್ವರಿತಗತಿಯಿಂದ ಮುನ್ನಡೆಯುತ್ತಿರುವ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ 39,86,995.91 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ.ಈ ಬಾರಿ...
ಕ್ರೀಡಾ ಸುದ್ದಿ

ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

Suddi Udaya
ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ...
ಶಾಲಾ ಕಾಲೇಜು

ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ವಾಣಿ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಕಬ್ಬಡಿ ತಂಡವು ಬೆಳ್ತಂಗಡಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ವಾಣಿ ಕಾಲೇಜಿನ ಬಾಲಕಿಯರ ತಂಡವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದುಳಿದ ವರ್ಗಗಳ ಕಲ್ಯಾಣ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ 2026-27ನೇ ಸಾಲಿಗೆ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ...
error: Content is protected !!