22.5 C
ಪುತ್ತೂರು, ಬೆಳ್ತಂಗಡಿ
December 27, 2024

Author : Suddi Udaya

ಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya
ಬೆಳ್ತಂಗಡಿ: ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ರಾಜಕೀಯ ರಕ್ಷಣೆ, ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ರಷ ಸಮಿತಿ(ರಿ) ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ, ಮೊಗೇರ ಸಂಘ ಸಮನ್ವಯ ಸಮಿತಿ ಬೆಳ್ತಂಗಡಿ,...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್‌ಗಳನ್ನು ಹಾಕಿರುವ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಎಂಬವರನ್ನು ತಕ್ಷಣ ಬಂಧಿಸುವಂತೆ ಡಿ.29ರಂದು ವಿ.ಹಿಂ.ಪ. ಬಜರಂಗದಳ,...
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya
ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ...
ಅಪರಾಧ ಸುದ್ದಿ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ...
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ...
ಕರಾವಳಿಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya
ಮಂಗಳೂರು: ನಾವೆಲ್ಲ ಅಭಿಮಾನಿಗಳು ಅವರ ನೆಚ್ಚಿನ ತಾರೆಯರಿಗೆ ಟೆಂಪಲ್ ಕಟ್ಟೋದು, ಅವರ ಹೆಸರುಗಳನ್ನು ತಮ್ಮ ಮನೆಗಳಿಗೆ, ಅಂಗಡಿಗಳಿಗೆ ಇಡೋದು ಇಲ್ಲಾ ಮಕ್ಕಳಿಗೆ ಅವರದ್ದೇ ಹೆಸರಿಡೋದನ್ನು ನೋಡಿದ್ದೇವೆ.ಆದ್ರೆ ಇಲ್ಲೊಬ್ಬ ಕಂಬಳ ಅಭಿಮಾನಿ ತನ್ನ ಹೋಟೆಲ್ ಗೆ...
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.1 ಸಾವಿರ ವರ್ಷಗಳ ಹಿಂದೆ ಬಂಗರಸರು ತಮ್ಮ ಸೈನ್ಯವನ್ನು ಶತ್ರು ಕೃತ್ಯಗಳಿಂದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆಯ ನರ್ಸರಿಯಲ್ಲಿ ಮಣ್ಣಿನ ಅಡಿಯಲ್ಲಿ ಡಿ.22ರಂದು 28 ಮೊಟ್ಟೆಗಳು ಪತ್ತೆಯಾಗಿವೆ. . ಗಿಡಗಳನ್ನು ಬೆಳೆಸಲು ರಾಶಿ ಹಾಕಿರುವ ಮಣ್ಣಿನ...
Uncategorized

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಎರಡು ದಿನದ ರಾಜ್ಯ ಮಟ್ಟದ ವಿಜ್ಞಾನ ಮೇಳದ ಎಕ್ಸ್‌ಪೀರಿಯ- 2ಕೆ22 ಕಾರ್ಯಕ್ರಮವು ಡಿ. 22ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ...
Uncategorized

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya
ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌ ಆದೇಶದ ಮೇರೆಗೆ ಸಿಎಂ ಚರ್ಚೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣ, ಇದೀಗ...
error: Content is protected !!