31.9 C
ಪುತ್ತೂರು, ಬೆಳ್ತಂಗಡಿ
October 28, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಮಾ.13 ರಂದು ಗೂಗಲ್ ಮೀಟ್‌ನಲ್ಲಿ ಮಾತೃ ದೇವೋ ಭವ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ವಿಧಾನಸಭೆಯ ಕಲಾಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya
ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ...
Uncategorized

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ...
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya
ಕೊಯ್ಯೂರು: ಇಲ್ಲಿಯ ಇತಿಹಾಸಪ್ರಸಿದ್ದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ರವರ ನೇತೃತ್ವದಲ್ಲಿ ಮಾ.15 ರಿಂದ ಮಾ.19 ರವರೆಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ಅನುವಂಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
ವೇಣೂರು: ಇಲ್ಲಿಯ ಬಜಿರೆ ಬಡೆಕ್ಕಿಲ ಲಕ್ಷ್ಮಿ ನಿವಾಸದ ಶ್ರೀಮತಿ ಕಮಲ(73ವ)ರವರು ಮಾ.13 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಸುಂದರಿ, ರಾಜು, ಆನಂದ , ಸುಮತಿ, ಶಾಂತ, ಜಗದೀಶ, ಹರೀಶ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ. ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ...
error: Content is protected !!