31.9 C
ಪುತ್ತೂರು, ಬೆಳ್ತಂಗಡಿ
October 28, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya
ಬೆಳ್ತಂಗಡಿ: ಸಾಮಾಜಿಕ ಸೇವಾ ಕಾರ್ಯ ಹಾಗೂ ಸಮುದಾಯ ಸೇವೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ರಾಜ್ಯ ಪ್ರಶಸ್ತಿ -2022 ಪುರಸ್ಕೃತ ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಯ 20ನೇ ವರ್ಷದ ಸಂಭ್ರಮ 2023-24 ಹಾಗೂ ರಕ್ತದಾನ ಶಿಬಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
ಉಜಿರೆ : ಮಹಿಳೆಯರನ್ನು ಎಲ್ಲಿ ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ತ್ಯಾಗ, ಕ್ಷಮಾದಾನ, ಪ್ರೀತಿ, ವಾತ್ಸಲ್ಯ ಗುಣವನ್ನು ಹೊಂದಿರುವ ಬೃಹತ್ತಾದ ಮೂರ್ತಿ ಮಹಿಳೆ ಎಂದು ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಚೈತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya
ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ...
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಕೊಯ್ಯೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವೀತಿಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಇವರ ಅಧ್ಯಕ್ಷತೆಯಲ್ಲಿ ಮಾ.13 ರಂದು ಶ್ರೀ ಪಂಚದುರ್ಗಾ ಸಹಕಾರಿ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ. ಮಾ.14 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ದಿನಾಂಕ 12.03.2025 ರಂದು ಸಾಂತೋಮ್ ಟವರ್ ಬೆಳ್ತಂಗಡಿಯಲ್ಲಿ ಆಯೋಜಿಸಿದ ಮಹಿಳಾ...
error: Content is protected !!