24.5 C
ಪುತ್ತೂರು, ಬೆಳ್ತಂಗಡಿ
October 28, 2026

Author : Suddi Udaya

Uncategorized

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ: ಮಾ.15ರಂದು ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಸಂಗಮ ಸಂಜೀವಿನಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಮಾ.12 ರಂದು ಅಂಬೇಡ್ಕರ್ ಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
ಉಜಿರೆ: ಇಲ್ಲಿಯ ಹಲಕ್ಕೆ ಮನೆಯ ಫ್ಲೋರಿನ್ ರೆಬೆಲ್ಲೋ (88 ವ) ರವರು ಮಾ.11ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಲಿಯೋ ಡಿಸೋಜಾ, ವಿನ್ಸೆಂಟ್ ಡಿಸೋಜಾ, ರೋಶನ್ ಡಿಸೋಜಾ, ಪುತ್ರಿ ಸಿಸಿಲಿಯ ಪಿಂಟೊ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya
ಬೆಳ್ತಂಗಡಿ : ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೆಳ್ತಂಗಡಿ ತಾಲೂಕಿನ ನಾಗರಿಕರಿಗೆ ಚಿನ್ನ/ ಹಳೆಯ ಕಾಲದ ನಿಧಿ ಇದೆ ಬನ್ನಿ ಎಂಬ ಕರೆಗಳು ಹಲವು ದಿನಗಳಿಂದ ಬರುತ್ತಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ ವಿತರಕರಾಗಿ, ಅರೆಕಾಲಿಕ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಣಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತಿ, ಓರ್ವ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
ಉಜಿರೆ : ರಾಷ್ಟ್ರೀಯ ಮಾನ್ಯತಾ ಮಂಡಳಿಯ ನಿಯಮದಂತೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆಗಳ ಮನ್ಯತಾ ಮಂಡಳಿಯಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತಿದೆ. ಧರ್ಮಾಧಿಕಾರಿ ಡಾ. ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya
ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ ಇದರ ಮಹಾಸಭೆಯನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ದೀಕ್ಷಾ ಮತ್ತು ಹರಿಣಾಕ್ಷಿ...
error: Content is protected !!