ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು...
