25.2 C
ಪುತ್ತೂರು, ಬೆಳ್ತಂಗಡಿ
October 26, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 22ನೇ ಪದವಿ ಪ್ರದಾನ ಸಮಾರಂಭ ಆಚರಣೆ

Suddi Udaya
ಮಂಗಳೂರು : ಯಶಸ್ಸಿನ ಹಾದಿಯಲ್ಲಿ ಎದುರಾಗುವ ಹಿನ್ನಡೆಗಳು ಸಹಜ ಮತ್ತು ಅವಿಭಾಜ್ಯ ಅಂಗಗಳಾಗಿವೆ . ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಜನರು ಕಲಿಯುವ ಮತ್ತು ಜಗತ್ತನ್ನು ಗ್ರಹಿಸುವ ರೀತಿಯನ್ನೇ ಬದಲಾಯಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ನಿರಂತರ ಕಲಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ಚಿಕಿತ್ಸೆಗೆ ನೆರವು

Suddi Udaya
ವೇಣೂರು: ಪಡ್ಡoದಡ್ಕ ಜಮಾತಿಗೆ ಒಳಪಟ್ಟ ಸದ್ಯ ಮೂಡಬಿದ್ರಿ ಕೋಟೆಬಾಗಿಲಿನಲ್ಲಿ ವಾಸವಾಗಿರುವ ಉಸ್ಮಾನ್ ಎಂಬವರ ಚಿಕಿತ್ಸೆ ಗಾಗಿ ಅ. 16 ರಂದು ಮನೆಗೆ ಭೇಟಿ ನೀಡಿ ರೂ.37000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಎಚ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ವತಿಯಿಂದ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂತೆಯೇ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟದಲ್ಲಿ...
ವರದಿ

ಶಿಶಿಲ – ಬೈರಾಪುರ ರಸ್ತೆ ಹೋರಾಟ ಸಮಿತಿಯಿಂದ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಶಿಶಿಲ – ಬೈರಾಪುರ ರಸ್ತೆ ಅಭಿವೃದ್ಧಿಪಡಿಸುವ ಕುರಿತು ಶಿಶಿಲ, ಶಿಬಾಜೆ, ಅರಸಿನಮಕ್ಕಿ, ಹತ್ಯಡ್ಕ ಕೊಕ್ಕಡ ಗ್ರಾಮದ ಜನರ ಬಹಳ ವರ್ಷದ ಬೇಡಿಕೆ ಈ ಬಗ್ಗೆ ಸರಕಾರದ ಗಮನ ಸೆಳೆಯಲು ಅರಸಿನಮಕ್ಕಿಯಲ್ಲಿ ದಿನಾಂಕ 02/11/2026...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕದಲ್ಲಿ ಅಂಗಡಿ ವ್ಯಾಪಾರ ವಿಚಾರಕ್ಕೆ ಗಲಾಟೆ: ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು

Suddi Udaya
ಕೊಕ್ಕಡ: ಸೌತಡ್ಕ ದೇವಸ್ಥಾನದ ಬಳಿ ಅಂಗಡಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ, ಹಲ್ಲೆ ಹಾಗೂ ಆಸ್ತಿ ಪಾಸ್ತಿ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಒಂದು ಪ್ರಕರಣದಲ್ಲಿ...
Uncategorized

ಧರ್ಮಸ್ಥಳದಲ್ಲಿ ಅಪಘಾತ ಗೊಂಡ ಬೀದಿ ನಾಯಿಗೆ ಮಂಗಳೂರಿನಲ್ಲಿ ಚಿಕಿತ್ಸೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಪೇಟೆಯಲ್ಲಿ ಅಪಘಾತಗೊಂಡುಬೀದಿ ನಾಯಿಚಿಕಿತ್ಸೆ ಇಲ್ಲದೆ ನರಳಾಡುತ್ತಿದ್ದ ಸಂಧರ್ಭಡಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವಾತ್ಸಲ್ಯ ಅನಿಮಲ್ ಕೇರ್ ಸೆಂಟರ್ ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪಂಚಾಯತ್ ವಾಹನದಲ್ಲಿ ಕಳು ಹಿಸಿಕೊಟ್ಟು...
ಚಿತ್ರ ವರದಿನಿಧನವರದಿ

ಮುಂಡಾಜೆ ಸೋಮಯ್ಯ ನಾಯ್ಕ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಮೂಲಾರು ಪಾದೆ ಸಮೀಪದ ನಿವಾಸಿ ಸೋಮಯ್ಯ ನಾಯ್ಕ(75) ಅಲ್ಪಕಾಲದ ಅಸೌಖ್ಯದಿಂದ ಅ.17ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ....
Uncategorized

ಮಾಲಾಡಿ ಬನ೯ ಲೋಕನಾಥ ಟೈಲರ್ ನಿಧನ

Suddi Udaya
ಮಾಲಾಡಿ : ಮಾಲಾಡಿ ಗ್ರಾಮದ ಲೋಕನಾಥ ಬನ೯ ಟೈಲರ್ ಅ. 16ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದು ಪ್ರಸ್ತುತ ಟೈಲರಿಂಗ್...
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶ್ರೇಯಸ್ ಎಸ್. ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ನಡೆಸಿದ 17ರ ವಯೋಮಿತಿಯ ವಲಯ, ತಾಲೂಕು ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಆಲ್ ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿ, ಅಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
ನಾವೂರು :ಶ್ರೀ ಶಾರದೋತ್ಸವ ಸಮಿತಿ ನಾವೂರು ಇದರ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವವು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ದಿನೇಶ್ ಭಟ್ ರವರ ಪೌರೋಹಿತ್ಯದಲ್ಲಿ ಅ. 17 ರಂದು...
error: Content is protected !!