ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.4 ರಂದು ಗ್ರಾ.ಪಂ. ಅಧ್ಯಕ್ಷೆ ವಿಮಲ ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ...
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ ಫೈಝಿ ಯವರನ್ನು ಕೇಂದ್ರ ಸರ್ಕಾರವು ದೆಹಲಿಯಲ್ಲಿ ಅಕ್ರಮ ಬಂಧನ ಮಾಡಿರುವುದರ ವಿರುದ್ಧ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ...
ಸುಲ್ಕೇರಿ ಗ್ರಾಮ ಪಂಚಾಯತ್ ನ ನೂತನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಮಾ.04 ರಂದು ಗ್ರಾಮ ಪಂಚಾಯತ್ ನ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ. ಪಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು....
ಬೆಳ್ತಂಗಡಿ: ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ ಮೂರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ...
ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್ಜಅ ಎಜುಕೇಶನ್, ದಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ...
ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ...
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ “ವಿಜಯ ಗೋಪುರ” ದ ದೇಣಿಗೆ ಸಂಗ್ರಹ ಹಾಗು ಮಾಹಿತಿ ಕಾರ್ಯಾಲಯವನ್ನು ಮಾ 4 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳವರು ...
ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು. ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ...
ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ...
ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ...