ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ
ಕೊಯ್ಯೂರು : “ಶ್ರದ್ಧಾಕೇಂದ್ರಗಳು ಮತ್ತು ಶಾಲೆಗಳ ಅಭಿವೃದ್ಧಿಯಾದರೆ ಊರಿನ ಅಭಿವೃದ್ಧಿಯಾದಂತೆ ” ಎಂಬುದಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಅಭಿಪ್ರಾಯಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಬಗ್ಗೆ...
