ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಜ.6ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ...
