September 15, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya
ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ, ಕನ್ನಡ ಸಾಹಿತ್ಯ ಮತ್ತು ಇತಿಹಾಸ ಸಂಶೋಧನೆ, ಜೈನ ಧರ್ಮದ ಬಗ್ಗೆ ಆಳ ಅಧ್ಯಯನ ನಡೆಸಿದ್ದ ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕರು, ಉಜಿರೆ ಹಾಮಾನ ಸಂಶೋಧನಾ ಕೇಂದ್ರದ ನಿರ್ದೇಶಕರು, ಮಂಜೂಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು‌.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya
ಬೆಳ್ತಂಗಡಿ:ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು ನವಚೇತನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.27ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿಯರಾದ ಕು. ಸಂಜ್ಞಾ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

Suddi Udaya
ಉಜಿರೆ: ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ “Entrepreneurship Development for Directors/Faculties of RSETIs” ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು ಮತ್ತು ಅಧ್ಯಾಪಕರು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಅಳದಂಗಡಿ: ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳುಕೂಟ ಇಸ್ರೇಲ್ ಸಹಕಾರದಿಂದ ಅಪಘಾತದಿಂದ ಕಾಲು ಮುರಿತ್ತಕ್ಕೆ ಚಿಕಿತ್ಸೆ ಪಡೆಯುತ್ತಿರುವ ಸುರೇಂದ್ರ ಬಲ್ಯಾಯಕೋಡಿ ಇವರಿಗೆ ಧನ ಸಹಾಯ ಹಸ್ತಾಂತರ ಕಾರ್ಯಕ್ರಮ ಜು. 29 ರಂದು ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಹರೀಶ್ ಪೂಂಜ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಯನ್ಸ್ ಸೇವಾ ಭವನ, ಬೆಳ್ತಂಗಡಿ ಶಾಖೆಯಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಪ್ರತಿದಿನದ ಯೋಗಾಭ್ಯಾಸದ ನಂತರ ಯೋಗ ಬಂಧುಗಳು ತಮ್ಮ ಜೀವನದಲ್ಲಿ...
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya
ಬಂಟ್ವಾಳ : ಆಟಿ ಕೂಟವು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ಇದು ಬಂಟ ಸಮುದಾಯದ ಸಂಸ್ಕೃತಿ, ಪರಂಪರೆ, ಕೌಟುಂಬಿಕ ಬಾಂಧವ್ಯ ಹಾಗೂ ಸಾಮಾಜಿಕ ಚಿಂತನೆಯನ್ನು ಗಟ್ಟಿಗೊಳಿಸುವ ಜೀವಂತ ವೇದಿಕೆ. ಪಾರಂಪರಿಕ ಆಚರಣೆಗಳು ಸಹಕಾರ ಮತ್ತು ಸಹಬಾಳ್ವೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಕಾಶಿ ಸದನ’ ವಸತಿ ಯೋಜನೆಯ ಫಲಾನುಭವಿಗಳಿಗೆ ಧನಸಹಾಯದ ಚೆಕ್ ಹಸ್ತಾಂತರ

Suddi Udaya
ಬೆಳ್ತಂಗಡಿ: ತಾಲೂಕು ಬಂಟರ ಸಂಘದ ಗೌರವ ಮಾರ್ಗದರ್ಶಕರು ಹಾಗೂ ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರು ತಮ್ಮ ತಾಯಿ ಕಾಶಿ ಶೆಟ್ಟಿ ಅವರ ಸ್ಮರಣಾರ್ಥ ಹಮ್ಮಿಕೊಂಡಿರುವ “ಕಾಶಿ ಸದನ’ವಸತಿ ಯೋಜನೆಯ ಫಲಾನುಭವಿಗಳಿಗೆ ಧನಸಹಾಯದ ಚೆಕ್...
error: Content is protected !!