ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು
ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ...
